Skip to main content
low otherVERIFIED

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Verified: 2 outlets have reported this story since Nov 29.

📍 India, IN·🕐 8h ago·2 outlets

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭಾರತದ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ರವಿವಾರ ಬೆಳಗ್ಗೆ ಭೇಟಿ ನೀಡಿ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆ ಪಡೆದುಕೊಂಡರು. ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಉಡುಪಿ ಬಿಜೆಪಿಯ ಮಧುಕರ್ ಮುದ್ರಾಡಿ , ಜೆಡಿಎಸ್ ಮುಖಂಡರಾದ ವಾಸುದೇವ ರಾವ್, ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಸುದರ್ಶನ್ ಭಟ್ ಕಲ್ಯ ಉಪಸ್ಥಿತರಿದ್ದರು. � � � �

How sure are we

✓ Verified · 2 outlets

Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.

How we count · Check a link someone shared

Who reported it

The story so far · 2 reports · ✓ Verified Nov 29, 8:01 AM UTC
  1. Nov 29, 4:41 AM UTCFirst report· you’re reading this
    ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿvarthabharati.in ↗
  2. Nov 29, 8:01 AM UTC+3 h
    ಉಡುಪಿ ಮಠದಲ್ಲಿ ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿpublictv.in ↗
  3. Verified: a second independent outlet reported itNov 29, 8:01 AM UTC · +3 h
Location
Verification Log

No verification data yet

Checks run automatically as new sources are ingested.

Discussion (0)

Sign in to join the discussion

No discussion yet — be the first to add context.

Reliability
78%

High · How we score this

Risk Score
low risk