ಕಾವೇರಿ ವಿವಾದ: 11 ಟಿಎಂಸಿ ನೀರು ಬಿಡುಗಡೆಗೆ ನಿರ್ದೇಶನ ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Verified: 3 outlets have reported this story since Nov 20.
Photo: PTI Photo: PTI ಹೊಸದಿಲ್ಲಿ: ಕಾವೇರಿ ನದಿಯಿಂದ 11 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ. ಆದೇಶ ಪ್ರಕಟಿಸುವ ಮುನ್ನ, ತಮಿಳುನಾಡು ಸರಕಾರ ಮೂರನೇ ಅರ್ಜಿಯನ್ನು ಸಲ್ಲಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್, ಈ ಅರ್ಜಿಯನ್ನೂ ವಜಾಗೊಳಿಸಲಾಗುವುದು ಎಂದು ಮೌಖಿಕವಾಗಿ ತಿಳಿಸಿದರು. ಕಾವೇರಿ ನೀರಿನಲ್ಲಿ ತನಗೆ ಬರಬೇಕಾದ ಪಾಲಿನ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರಕಾರ ಈ ಹಿಂದೆ ಎರಡು ಅರ್ಜಿಗಳನ್ನು ಸಲ್ಲಿಸಿತ್ತು.
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 20, 6:29 AM UTCFirst reportಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್! 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾkannadaprabha.com ↗
- Nov 20, 6:32 AM UTC+3 min· you’re reading thisಕಾವೇರಿ ವಿವಾದ: 11 ಟಿಎಂಸಿ ನೀರು ಬಿಡುಗಡೆಗೆ ನಿರ್ದೇಶನ ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್varthabharati.in ↗
- Verified: a second independent outlet reported itNov 20, 6:32 AM UTC · +3 min
- Nov 20, 7:41 AM UTC+1 hಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂvishwavani.news ↗
[Claude] Both reports cover the Supreme Court dismissing Tamil Nadu's plea seeking release of 11 TMC of Cauvery water, and they do not conflict on the facts.
2h agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this