Skip to main content
low geopoliticsVERIFIED

ರಾಜ್ಯದ 19 DySP, 82 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ; ವಿವಿಧ ಠಾಣೆಗಳ ಅಧಿಕಾರಿಗಳು ಬದಲಾವಣೆ, ಹೊಸಬರ ನೇಮಕ

Verified: 2 outlets have reported this story since Nov 28.

🕐 13h ago·2 outlets

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಮಹತ್ವದ ಬದಲಾವಣೆ ಮಾಡಲಾಗಿದ್ದು, 19 ಡಿವೈಎಸ್‌ಪಿ ಹಾಗೂ 82 ಪೊಲೀಸ್ ಇನ್‌ಸ್ಪೆಕ್ಟರ್ (ಸಿವಿಲ್) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಆದೇಶಿಸಿದೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ಯಾವುದೇ ಸೇರುವಿಕೆ ಕಾಲಾವಕಾಶ ಪಡೆಯದೆ, ನಿಯೋಜಿತ ಸ್ಥಳಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ ಪಾಲನಾ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

How sure are we

✓ Verified · 2 outlets

Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.

How we count · Check a link someone shared

Who reported it

The story so far · 2 reports · ✓ Verified Nov 28, 7:40 PM UTC
  1. Nov 28, 9:59 AM UTCFirst report· you’re reading this
    ರಾಜ್ಯದ 19 DySP, 82 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ; ವಿವಿಧ ಠಾಣೆಗಳ ಅಧಿಕಾರಿಗಳು ಬದಲಾವಣೆ, ಹೊಸಬರ ನೇಮಕvijaykarnataka.com ↗
  2. Nov 28, 7:40 PM UTC+10 h
    19 ಡಿವೈಎಸ್‌ಪಿ, 82 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆvarthabharati.in ↗
  3. Verified: a second independent outlet reported itNov 28, 7:40 PM UTC · +10 h
Verification Log

No verification data yet

Checks run automatically as new sources are ingested.

Discussion (0)

Sign in to join the discussion

No discussion yet — be the first to add context.

Reliability
77%

High · How we score this

Risk Score
low risk