ಬಳ್ಳಾರಿ | ನಿಡುಗುರ್ತಿಯಲ್ಲಿ ಮಾಯಮ್ಮ ದೇವಿ ದೇಗುಲ ಲೋಕಾರ್ಪಣೆ
Only one outlet has reported this so far: treat it as unconfirmed.
ಸಂಡೂರು: ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಾಯಮ್ಮ ದೇವಿ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಗಳು ಮಂಗಳವಾರ ಶ್ರದ್ಧಾಭಕ್ತಿಯಿಂದ ನೆರವೇರಿದವು. ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀಮದ್ ಜಗದ್ಗುರು ಡಾ. ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಸೋಮವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗಾಪೂಜೆ, ಗೋ ಪೂಜೆ, ದೇವಾಲಯ ಪ್ರವೇಶ ಮತ್ತು ನವಗ್ರಹ ಹೋಮಗಳು ನಡೆದವು. ಮಂಗಳವಾರ ಬ್ರಾಹ್ಮೀ ಮುಹೂರ್ತದಲ್ಲಿ ದುರ್ಗಾ ಹೋಮ, ನವಗ್ರಹ ಹೋಮ ಹಾಗೂ ಮೃತ್ಯುಂಜಯ ಹೋಮಗಳ ಬಳಿಕ, ಜಗದ್ಗುರುಗಳ ಹಸ್ತದಿಂದ ದೇವಿಯ ಪ್ರಾಣ ಪ್ರತಿಷ್ಠಾಪನೆ ಮತ್ತು…
How sure are we
Only one outlet so far: treat it as unconfirmed. That doesn’t make it false; it may be new, or an exclusive.
Who reported it
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this