ಅಣ್ಣನಾಗಿ ಕೇಳಿಕೊಳ್ಳುತ್ತಿದ್ದೇನೆ, ದಯವಿಟ್ಟು ಹೋರಾಟ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಡಿಕೆಶಿ ಮನವಿ
Verified: 4 outlets have reported this story since Nov 21.
ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಭರವಸೆ ಕೊಟ್ಟಿದ್ದಾರೆ. ಅಹೋರಾತ್ರಿ ಧರಣಿಯ ಹಿನ್ನೆಲೆಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 21, 12:11 PM UTCFirst reportಹೋರಾಟ ಕೈಬಿಡಿ, ನಿಮ್ಮ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸರಕಾರ ಬದ್ಧ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ.ಶಿವಕುಮಾರ್ ಮನವಿvarthabharati.in ↗
- Nov 21, 1:15 PM UTC+1 hನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರಕ್ಕೆ ಸರ್ಕಾರ ಬದ್ಧ – ದಯವಿಟ್ಟು ಹೋರಾಟ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿpublictv.in ↗
- Verified: a second independent outlet reported itNov 21, 1:15 PM UTC · +1 h
- Nov 21, 1:29 PM UTC+1 h· you’re reading thisಅಣ್ಣನಾಗಿ ಕೇಳಿಕೊಳ್ಳುತ್ತಿದ್ದೇನೆ, ದಯವಿಟ್ಟು ಹೋರಾಟ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಡಿಕೆಶಿ ಮನವಿvijaykarnataka.com ↗
- Nov 21, 3:01 PM UTC+3 hWatch | ಆಶಾ ಕಾರ್ಯಕರ್ತೆಯರ ಪ್ರತಿಭಟನೆ 5ನೇ ದಿನಕ್ಕೆ; ಸಿಎಂ ಮನವೊಲಿಕೆ ಯತ್ನ ವಿಫಲkannadaprabha.com ↗
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
Very high · How we score this