Bidar | ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಖಂಡನೀಯ: ಚಂದ್ರಶೇಖರ್ ಪಟವಾರಿ
Only one outlet has reported this so far: treat it as unconfirmed.
ಬೀದರ್: ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಉಲ್ಲೇಖ ಮಾಡಿರುವುದು ಖಂಡನೀಯ ಎಂದು ನರಸಪ್ಪ ಹನುಮಂತಪ್ಪ ಪಟವಾರಿ ಟ್ರಸ್ಟ್ನ ಅಧ್ಯಕ್ಷ ಚಂದ್ರಶೇಖರ್ ಎನ್. ಪಟವಾರಿ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿ ಹಂಜ್ ಅವರು ತಮ್ಮ ಕೃತಿಯಲ್ಲಿ ಬಸವಣ್ಣನವರು ಬಿಜ್ಜಳನ ಭಂಡಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿರುವುದು ಖಂಡನೀಯವಾಗಿದೆ. ಬಸವಣ್ಣನವರ ‘ಛಲಬೇಕು ಶರಣಂಗೆ ಪರಧನವನೊಲ್ಲೆಂಬ’ ಎಂಬ ವಚನವೇ ಇಂತಹ ಆರೋಪಗಳಿಗೆ ಉತ್ತರ ನೀಡುತ್ತದೆ. ಬಸವಣ್ಣನವರು 12ನೇ ಶತಮಾನದಲ್ಲಿ 770 ಅಮರ ಗಣಗಳ ನೇತೃತ್ವದಲ್ಲಿ ಕಾಯಕ ಕ್ರಾಂತಿ ನಡೆಸಿ, ಕಾಯಕದಿಂದ ಗಳಿಸಿದ ಸಂಪತ್ತಿನ ಮೂಲಕ ದಾಸೋಹ ವ್ಯವಸ್ಥೆಯನ್ನು ರೂಪಿಸಿದ ಮಹಾನ್ ಸಾಮಾಜಿಕ ಸುಧಾರಕರಾಗಿದ್ದರು ಎಂದು ಅವರು…
How sure are we
Only one outlet so far: treat it as unconfirmed. That doesn’t make it false; it may be new, or an exclusive.
Who reported it
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this