ಬೆಳಗಾವಿ ಅಧಿವೇಶನ ಮುಕ್ತಾಯದ ಒಳಗೆ ಕೇಂದ್ರದಿಂದ ಬರ ಪರಿಹಾರ ಸಿಗದಿದ್ದರೆ ದೆಹಲಿ ಚಲೋ: ಡಿ.ಕೆ. ಶಿವಕುಮಾರ್ ಎಚ್ಚರಿಕೆ
Verified: 2 outlets have reported this story since Nov 28.
<![CDATA[CM DK Shivakumar: ಕೇಂದ್ರ ಸರ್ಕಾರವು ರಾಜ್ಯದಲ್ಲಿನ ಬರ ಪರಿಸ್ಥಿತಿಗೆ ಈವರೆಗೂ ಒಂದು ರೂಪಾಯಿ ನೆರವು ನೀಡಿಲ್ಲ. ಈ ವಿಚಾರವಾಗಿ ನಾವು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಎಲ್ಲ ರೀತಿಯ ಹೋರಾಟ ಮಾಡುತ್ತೇವೆ. ಬೆಳಗಾವಿ ಅಧಿವೇಶನ ಮುಕ್ತಾಯದ ಒಳಗೆ ಕೇಂದ್ರ ಸರ್ಕಾರ ಪರಿಹಾರ ನೀಡದೇ ಇದ್ದರೆ, ಅಧಿವೇಶನ ಮುಗಿದ ಬಳಿಕ ದೆಹಲಿ ಚಲೋ ಹೋರಾಟ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.]]>
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 28, 8:42 AM UTCFirst reportಬರ ಪರಿಹಾರ ನೀಡದಿದ್ದರೆ ಅಧಿವೇಶನದ ಬಳಿಕ ದಿಲ್ಲಿ ಚಲೋ : ಸಿಎಂ ಡಿ.ಕೆ.ಶಿವಕುಮಾರ್varthabharati.in ↗
- Nov 28, 9:45 AM UTC+1 h· you’re reading thisಬೆಳಗಾವಿ ಅಧಿವೇಶನ ಮುಕ್ತಾಯದ ಒಳಗೆ ಕೇಂದ್ರದಿಂದ ಬರ ಪರಿಹಾರ ಸಿಗದಿದ್ದರೆ ದೆಹಲಿ ಚಲೋ: ಡಿ.ಕೆ. ಶಿವಕುಮಾರ್ ಎಚ್ಚರಿಕೆvishwavani.news ↗
- Verified: a second independent outlet reported itNov 28, 9:45 AM UTC · +1 h
[Claude] Both reports cover CM D.K. Shivakumar's warning of a Delhi march if the Centre gives no drought relief before the Belagavi session ends, and neither contradicts the other.
14h agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this