ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ : ಶಿವಶಂಕರಪ್ಪ ಸಾಹುಕಾರ್, ಬಿ.ವಿ.ಗೀತಾಗೆ ನ್ಯಾಯಾಂಗ ಬಂಧನ
Verified: 3 outlets have reported this story since Nov 21.
ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಾದ ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಆಯೋಗದ ಮಾಜಿ ಸದಸ್ಯೆ ಬಿ.ವಿ. ಗೀತಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಶೇಷ ತನಿಖಾ ತಂಡದ(ಎಸ್ಐಟಿ) ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಜ.8 ಮತ್ತು 9ರಂದು ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಕೀ ಸೋರಿಕೆ, ಅಭ್ಯರ್ಥಿಗಳಿಂದ ಹಣ ವಸೂಲಿ…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 21, 1:15 PM UTCFirst reportKPSC ನೇಮಕಾತಿ ಹಗರಣ; ಶಿವಶಂಕರಪ್ಪ ಸಾಹುಕಾರ್, ಗೀತಾ ಜೈಲಿಗೆpublictv.in ↗
- Nov 21, 4:52 PM UTC+4 hKPSC ನೇಮಕಾತಿ ಹಗರಣ: ಶಿವಶಂಕರಪ್ಪ ಸಾಹುಕಾರ್, ಗೀತಾಗೆ ನ್ಯಾಯಾಂಗ ಬಂಧನ!kannadaprabha.com ↗
- Verified: a second independent outlet reported itNov 21, 4:52 PM UTC · +4 h
- Nov 21, 4:59 PM UTC+4 h· you’re reading thisಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ : ಶಿವಶಂಕರಪ್ಪ ಸಾಹುಕಾರ್, ಬಿ.ವಿ.ಗೀತಾಗೆ ನ್ಯಾಯಾಂಗ ಬಂಧನvarthabharati.in ↗
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
Very high · How we score this