Ballari | ಜನರ ಮನೆ ಬಾಗಿಲಿಗೇ ಬಂದಿದೆ ‘ಪ್ರಜಾಸೇವೆ’ : ಎಚ್.ಡಿ.ರಾಜೇಶ್
Only one outlet has reported this so far: treat it as unconfirmed.
ಬಳ್ಳಾರಿ: ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಕಚೇರಿಗಳಿಗೆ ಅಲೆದು ಬೇಸತ್ತಿರುವ ಸಾರ್ವಜನಿಕರ ಮನೆ ಬಾಗಿಲಿಗೇ ‘ಪ್ರಜಾಸೇವೆ’ ಬಂದಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ (ಎ.ಸಿ.) ಎಚ್.ಡಿ. ರಾಜೇಶ್ ಕರೆ ನೀಡಿದರು. ತಾಲ್ಲೂಕಿನ ಹಲಕುಂದಿ ಗ್ರಾಮದ ಪೋತಪ್ಪಕಟ್ಟೆ ಬಳಿಯ ಸಮುದಾಯ ಭವನದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ ‘ಪ್ರಜಾಸೇವಾ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ತೆರಳಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ ವಿವಿಧೆಡೆ ಸ್ವೀಕರಿಸಿದ ಅಹವಾಲುಗಳಲ್ಲಿ…
How sure are we
Only one outlet so far: treat it as unconfirmed. That doesn’t make it false; it may be new, or an exclusive.
Who reported it
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this