ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಸಚಿವ ಯು.ಟಿ.ಖಾದರ್ ಸ್ಪಷ್ಟನೆ
Verified: 2 outlets have reported this story since Nov 27.
ಶಿವಮೊಗ್ಗ : ‘ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ವ್ಯವಸ್ಥೆ ನಡೆಯುತ್ತದೆ’ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಪಷ್ಟನೆ ನೀಡಿದ್ದು, ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡೆಗಣಿಸುವ ಉದ್ದೇಶ ತಮ್ಮ ಹೇಳಿಕೆಯಲ್ಲಿ ಇರಲಿಲ್ಲ. ಅವರು ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಅಡಿಯಲ್ಲಿ ನೇಮಕಗೊಂಡಿದ್ದು, ಆರಂಭದಲ್ಲಿ ಅತ್ಯಲ್ಪಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ 2014ರಲ್ಲಿ ತಾನು ಆರೋಗ್ಯ ಸಚಿವರಾಗಿದ್ದಾಗ ಕೇಂದ್ರ ಸರಕಾರ ನೀಡುವ ಅನುದಾನಕ್ಕೆ ಸಮನಾಗಿ ರಾಜ್ಯ ಸರಕಾರವೂ ಮ್ಯಾಚಿಂಗ್ ಗ್ರಾಂಟ್ ನೀಡುವ ನಿರ್ಧಾರ…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 27, 3:26 PM UTCFirst report· you’re reading thisಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಸಚಿವ ಯು.ಟಿ.ಖಾದರ್ ಸ್ಪಷ್ಟನೆvarthabharati.in ↗
- Nov 27, 8:17 PM UTC+5 hಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಯು.ಟಿ ಖಾದರ್ ಸ್ಪಷ್ಟನೆpublictv.in ↗
- Verified: a second independent outlet reported itNov 27, 8:17 PM UTC · +5 h
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this