ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಸಿಐಡಿಯಿಂದ ಕ್ಲೀನ್ಚಿಟ್
Verified: 4 outlets have reported this story since Nov 25.
ಬಿ.ನಾಗೇಂದ್ರ ಬಿ.ನಾಗೇಂದ್ರ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್ಚಿಟ್ ನೀಡಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಂದಿನ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. ನಿಗಮದ ಹಣವನ್ನು ನಾಗೇಂದ್ರ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸದೆ ಸಾಕ್ಷಿಗಳನ್ನಾಗಿ ಹೆಸರಿಸಲಾಗಿದೆ ಎಂದು ತಿಳಿದುಬಂದಿದೆ. ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 25, 7:18 PM UTCFirst reportB Nagendra: ವಾಲ್ಮೀಕಿ ನಿಗಮ ಹಗರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ; ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್vishwavani.news ↗
- Verified: a second independent outlet reported itNov 25, 7:18 PM UTC · +0 min
- Nov 25, 7:45 PM UTC+28 minವಾಲ್ಮೀಕಿ ನಿಗಮ ಹಗರಣ: ನಾಗೇಂದ್ರಗೆ SIT ಕ್ಲೀನ್ ಚಿಟ್; ಲೋಕಾಯುಕ್ತ ಕೋರ್ಟ್ ಗೆ ಅಂತಿಮ ಚಾರ್ಜ್ ಶೀಟ್vijaykarnataka.com ↗
- Nov 26, 2:15 AM UTC+7 h· you’re reading thisವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಸಿಐಡಿಯಿಂದ ಕ್ಲೀನ್ಚಿಟ್varthabharati.in ↗
[Claude] Both reports cover the CID chargesheet giving former minister B. Nagendra a clean chit in the Valmiki Corporation scam, and they do not conflict on the facts.
23m agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this