ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ : ಸಭಾಪತಿ ಸಲೀಂ ಅಹ್ಮದ್
Verified: 2 outlets have reported this story since Nov 28.
ಸಭಾಪತಿ ಸಲೀಂ ಅಹ್ಮದ್ ಸಭಾಪತಿ ಸಲೀಂ ಅಹ್ಮದ್ ಹಾವೇರಿ: ಬೆಳಗಾವಿಯಲ್ಲಿ ಡಿ. 2ರಿಂದ 11ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ಹಾವೇರಿ ನಗರದಲ್ಲಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಯಲಿದ್ದು, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. ಒಂಬತ್ತು ದಿನಗಳ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ಈ ಭಾಗದ ಶಾಸಕರಿಗೆ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಹೆಚ್ಚಿನ ಸಮಯ ನೀಡುವ…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 28, 11:52 AM UTCFirst report· you’re reading thisಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ : ಸಭಾಪತಿ ಸಲೀಂ ಅಹ್ಮದ್varthabharati.in ↗
- Nov 29, 9:06 AM UTC+21 hಬೆಳಗಾವಿ ಚಳಿಗಾಲ ಅಧಿವೇಶನ: ಫಲಪ್ರದ ಚರ್ಚೆಯಾಗಲಿದೆಯೇ ಉತ್ತರ ಕರ್ನಾಟಕ ನೈಜ ಸಮಸ್ಯೆ ?kannadaprabha.com ↗
- Verified: a second independent outlet reported itNov 29, 9:06 AM UTC · +21 h
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this