MLA Nayana Motamma: ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ; ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!
Verified: 4 outlets have reported this story since Nov 23.
<![CDATA[ಹಾಸನದ ಬೇಲೂರು ಭಾಗದಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಅಟ್ಟುತ್ತಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಜನರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ನಿರ್ಧಾರ ವಿರೋಧಿಸಿ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.]]>
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 23, 3:46 AM UTCFirst reportಕಾಡಾನೆ ಕಾಟಕ್ಕೆ ಬೇಸತ್ತ ಮಲೆನಾಡಿನ ಮೂವರು ಶಾಸಕರು, ರಾಜೀನಾಮೆ ಪತ್ರ ತೋರಿಸಿದ ನಯನಾ ಮೋಟಮ್ಮ: ಸ್ಥಳಾಂತರಕ್ಕೆ ವಿರೋಧvijaykarnataka.com ↗
- Nov 23, 11:47 AM UTC+8 hಹಾಸನದ ಗಜಪಡೆಯನ್ನು ಚಿಕ್ಕಮಗಳೂರಿಗೆ ನುಗ್ಗಿಸಿದ್ದಕ್ಕೆ ಆಕ್ರೋಶ – ರಾಜೀನಾಮೆ ಪತ್ರ ಹಿಡಿದು ಸ್ಪೀಕರ್ ಕಚೇರಿಗೆ ಬಂದ ನಯನಾ ಮೋಟಮ್ಮpublictv.in ↗
- Nov 23, 11:48 AM UTC+8 h· you’re reading thisMLA Nayana Motamma: ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ; ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!vishwavani.news ↗
- Verified: a second independent outlet reported itNov 23, 11:48 AM UTC · +8 h
- Nov 23, 12:01 PM UTC+8 hಆನೆ ವಿಚಾರದಲ್ಲಿ ಅರಣ್ಯ ಇಲಾಖೆ ನಡೆಗೆ ಖಂಡನೆ: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಕೆvarthabharati.in ↗
- Nov 23, 12:23 PM UTC+9 hಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮvijaykarnataka.com (again) ↗
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
Very high · How we score this