Belagavi | ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯ ಕೊಲೆ: ಆರೋಪಿ ಮೊಮ್ಮಗನ ಬಂಧನ
Verified: 2 outlets have reported this story since Nov 20.
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಪಾಲು ನೀಡಲು ನಿರಾಕರಿಸಿದ ಕಾರಣಕ್ಕೆ ಸ್ವಂತ ಅಜ್ಜಿಯನ್ನು ಮೊಮ್ಮಗನೇ ಕತ್ತು ಹಿಸುಕಿ ಕೊಲೆಗೈದು ಮೃತದೇಹವನ್ನು ಗೋಣಿಚೀಲಗಳಲ್ಲಿ ತುಂಬಿಸಿ ಡ್ಯಾಂ ಹಿನ್ನೀರಿಗೆ ಎಸೆದ ಘಟನೆ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದ ಹಮ್ಮವ್ವ ಬಾಲಪ್ಪ ಸನದಿ (78) ಕೊಲೆಯಾದವರು. ಅವರ ಮೊಮ್ಮಗ ಭೀಮಪ್ಪ ರಾಮಪ್ಪ ಸನದಿ (20) ಕೊಲೆ ಆರೋಪಿಯಾಗಿದ್ದು, ಆತನನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಹಮ್ಮವ್ವಗೆ ಬರುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ತನಗೂ ಪಾಲು ನೀಡುವಂತೆ ಮೊಮ್ಮಗ ಭೀಮಪ್ಪ ಪದೇ ಪದೇ ತಕರಾರು ತೆಗೆಯುತ್ತಿದ್ದ ಎನ್ನಲಾಗಿದೆ. ನವೆಂಬರ್ 10ರಂದು ಪಾಶ್ಚಾಪುರ ಸಂತೆಗೆ ಹೋಗಿ ಬರುವುದಾಗಿ ಹೇಳಿ ಹಮ್ಮವ್ವ…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
[Claude] Both reports describe the same killing of a grandmother by her grandson over Gruhalakshmi money, with the body dumped in a dam backwater.
52m agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this