Shivamogga | ತುಂಗಾ ನದಿಯಲ್ಲಿ ನಾಲ್ವರು ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರ, ಓರ್ವನ ಮೃತದೇಹ ಪತ್ತೆ
Verified: 2 outlets have reported this story since Nov 26.
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಹಿಷಿಯಲ್ಲಿ ತುಂಗಾ ನದಿಯಲ್ಲಿ ನಾಲ್ವರು ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳಾದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ನೀರಿನಲ್ಲಿ ಮುಳುಗಿದವರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮದುವೆ ಸಮಾರಂಭಕ್ಕೆ ಶಿವಮೊಗ್ಗ ನಗರಕ್ಕೆ ಬಂದಿದ್ದರು. ಬಳಿಕ ಮಹಿಷಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ತುಂಗಾ ನದಿಯ ನೀರಿನ ಬಳಿ ಆಟವಾಡುತ್ತಿದ್ದ ವೇಳೆ ಒಬ್ಬರ ಹಿಂದೆ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಇಟ್ಟಮಡುವಿನ ಪವನ್, ಕತ್ರಿಗುಪ್ಪೆಯ ಕಾರ್ತಿಕ್ ಮತ್ತು ತಲಘಟ್ಟಪುರದ ನಕುಲ್ ಅವರು ಕಾನೂನು ವ್ಯಾಸಂಗ ಮಾಡುತ್ತಿದ್ದರು. ಚೇತನ್ ಅವರು ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದರು ಎಂದು ತಿಳಿದು…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
Also reported by udayavani.com (found in GDELT's list of news articles)
14h agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this