‘ಬಸವ ಮಂಟಪ' ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ: ಸಿಎಂ ಡಿ.ಕೆ.ಶಿವಕುಮಾರ್
Verified: 2 outlets have reported this story since Nov 20.
ಬೆಂಗಳೂರು, ನ.20: "ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ' ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ" ಎಂದು ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ" ಎಂದರು.…
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 20, 8:45 AM UTCFirst report'ಬಸವ ಮಂಟಪ' ಪುಸ್ತಕ ಮುಟ್ಟುಗೋಲು ಹಾಕಿ, ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿ.ಕೆ. ಶಿವಕುಮಾರ್; Videokannadaprabha.com ↗
- Nov 20, 9:59 AM UTC+1 h· you’re reading this‘ಬಸವ ಮಂಟಪ' ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ: ಸಿಎಂ ಡಿ.ಕೆ.ಶಿವಕುಮಾರ್varthabharati.in ↗
- Verified: a second independent outlet reported itNov 20, 9:59 AM UTC · +1 h
[Claude] Report 2 covers the same announcement by CM D.K. Shivakumar about seizing the 'Basava Mantapa' book and legal action against its publishers, so it is the same event and the two do not conflict.
1h agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this