ದಿಲ್ಲಿ ಗಲಭೆ ಪಿತೂರಿ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
Verified: 2 outlets have reported this story since Nov 25.
ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ | Photo Credit :PTI ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ | Photo Credit :PTI ಹೊಸದಿಲ್ಲಿ: 2020ರ ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರರಾದ ಶರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಅವರ ಅರ್ಜಿಗಳನ್ನು ಪರಿಗಣಿಸುವ ಮೊದಲು ದಿಲ್ಲಿ ಪೊಲೀಸರ ವಾದವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಆರೋಪದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪ್ರಸ್ತುತ ಜೈಲಿನಲ್ಲಿದ್ದಾರೆ.
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 25, 6:45 AM UTCFirst report· you’re reading thisದಿಲ್ಲಿ ಗಲಭೆ ಪಿತೂರಿ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್varthabharati.in ↗
- Nov 25, 9:57 AM UTC+3 hಉಮರ್ ಖಾಲಿದ್-ಶಾರ್ಜೀಲ್ ಇಮಾಮ್ ಜಾಮೀನು ನಿರಾಕರಣೆ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್!kannadaprabha.com ↗
- Verified: a second independent outlet reported itNov 25, 9:57 AM UTC · +3 h
[Claude] Report 2 covers the same Supreme Court bail refusal for Umar Khalid and Sharjeel Imam in the Delhi riots conspiracy case, consistent with Report 1.
7h agoScore bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this