ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆಗೆ 10 ವರ್ಷದಲ್ಲಿ 800 ಕೋಟಿ ವರೆಗೆ ಹೂಡಿಕೆ: ಒಡಂಬಡಿಕೆಗೆ ಸಹಿ
Verified: 2 outlets have reported this story since Nov 25.
ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆಗೆ 10 ವರ್ಷದಲ್ಲಿ 800 ಕೋಟಿ ರೂ. ವರೆಗೆ ಹೂಡಿಕೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದರಿಂದಾಗಿ ಕರ್ನಾಟಕದ ಉತ್ಪಾದನಾ ಮತ್ತು ಎಂಜಿನಿಯರಿಂಗ್ ವಲಯಕ್ಕೆ ದೊಡ್ಡ ಉತ್ತೇಜನ ದೊರಕಿದಂತಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಟೋಕಿಯೊದಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಗಿದೆ.
How sure are we
Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.
Who reported it
- Nov 25, 9:58 AM UTCFirst reportಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆ: 10 ವರ್ಷದಲ್ಲಿ ₹800 ಕೋಟಿ ಹೂಡಿಕೆಗೆ ಒಪ್ಪಿಗೆ!kannadaprabha.com ↗
- Nov 25, 10:26 AM UTC+28 min· you’re reading thisಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆಗೆ 10 ವರ್ಷದಲ್ಲಿ 800 ಕೋಟಿ ವರೆಗೆ ಹೂಡಿಕೆ: ಒಡಂಬಡಿಕೆಗೆ ಸಹಿvijaykarnataka.com ↗
- Verified: a second independent outlet reported itNov 25, 10:26 AM UTC · +28 min
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this