Skip to main content
low geopoliticsVERIFIED

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್‌ ರಿಲೀಫ್‌; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ

Verified: 3 outlets have reported this story since Nov 20.

📍 Karnataka, IN·🕐 1h ago·3 outlets

<![CDATA[ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದ್ದು, ಕರ್ನಾಟಕದ ವಿರುದ್ಧ ಸಲ್ಲಿಸಿದ್ದ ಹೆಚ್ಚುವರಿ ನೀರು ಬಿಡುಗಡೆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಯಾವುದೇ ಆದೇಶ ನೀಡದಿರುವಾಗ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ವಾದವನ್ನು ಪುರಸ್ಕರಿಸಿರುವ ಪೀಠವು, ತಮಿಳುನಾಡಿನ ಬೇಡಿಕೆಯನ್ನು ತಳ್ಳಿಹಾಕಿದೆ.]]>

How sure are we

✓ Verified · 3 outlets

Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.

How we count · Check a link someone shared

Who reported it

This report
View original source →
This report links 2 of the story's 3 outlets
The story so far · 3 reports · ✓ Verified Nov 20, 6:32 AM UTC
  1. Nov 20, 6:29 AM UTCFirst report
    ಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್! 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾkannadaprabha.com ↗
  2. Nov 20, 6:32 AM UTC+3 min
    ಕಾವೇರಿ ವಿವಾದ: 11 ಟಿಎಂಸಿ ನೀರು ಬಿಡುಗಡೆಗೆ ನಿರ್ದೇಶನ ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್varthabharati.in ↗
  3. Verified: a second independent outlet reported itNov 20, 6:32 AM UTC · +3 min
  4. Nov 20, 7:41 AM UTC+1 h· you’re reading this
    ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್‌ ರಿಲೀಫ್‌; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂvishwavani.news ↗
Location
Verification Log1
cross checkconfirmed90%

[Claude] Both reports cover the Supreme Court dismissing Tamil Nadu's petition for additional Cauvery water release in Karnataka's favour, and they do not conflict.

1h ago
Powered by WorldPulse Verification Engine
Discussion (0)

Sign in to join the discussion

No discussion yet — be the first to add context.

Reliability
77%

High · How we score this

Risk Score
low risk