Skip to main content
low cultureVERIFIED

IFFI 2026 full list of winners: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌!

Verified: 2 outlets have reported this story since Nov 28.

🕐 2h ago·2 outlets

<![CDATA[IFFI 2026 full list of winners: ಗೋವಾದಲ್ಲಿ ನಡೆದ 57ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (IFFI 2026)ಕ್ಕೆ ತೆರೆ ಬಿದ್ದಿದೆ. ನವೆಂಬರ್ 20ರಿಂದ 28ರವರೆಗೆ ಒಟ್ಟು ಒಂಬತ್ತು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ಚಿತ್ರೋತ್ಸವದ ಸಮಾರೋಪ ಸಮಾರಂಭ ಶನಿವಾರ ಅದ್ಧೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದ ಸಿನಿಮಾಗಳು ಹಾಗೂ ಕಲಾವಿದರ ಹೆಸರನ್ನು ಘೋಷಿಸಲಾಗಿದೆ. ವಿಶೇಷವೆಂದರೆ, ಕನ್ನಡದ ಹೆಮ್ಮೆಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅಷ್ಟೇ ಅಲ್ಲದೆ, ಅವರ ನಿರ್ದೇಶನದ ‘ಕಾಂತಾರ: ಎ ಲೆಜೆಂಡ್ - ಚಾಪ್ಟರ್ 1’ ಚಿತ್ರಕ್ಕೂ ವಿಶೇಷ ಮನ್ನಣೆ ದೊರೆತಿದೆ.]]>

How sure are we

✓ Verified · 2 outlets

Two or more outlets reported this story and its reliability score reached 65%, so WorldPulse marks it verified. That means more than one outlet says so, not that it is proven true.

How we count · Check a link someone shared

Who reported it

The story so far · 2 reports · ✓ Verified Nov 29, 5:59 AM UTC
  1. Nov 28, 7:36 PM UTCFirst report
    IFFI 2026 Winners | ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ರಿಷಬ್publictv.in ↗
  2. Nov 29, 5:59 AM UTC+10 h· you’re reading this
    IFFI 2026 full list of winners: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌!vishwavani.news ↗
  3. Verified: a second independent outlet reported itNov 29, 5:59 AM UTC · +10 h
Verification Log1
cross checkconfirmed90%

[Claude] Both reports cover the closing ceremony and award winners of IFFI 2026, including Rishab Shetty's Best Actor win, with no conflicting facts visible in the excerpts.

2h ago
Powered by WorldPulse Verification Engine
Discussion (0)

Sign in to join the discussion

No discussion yet — be the first to add context.

Reliability
76%

High · How we score this

Risk Score
low risk