ಕಲಬುರಗಿ | ಅಂಗಡಿಯೊಂದರಲ್ಲಿ ಬೆಂಕಿ ಅವಘಡ
Only one outlet has reported this so far: treat it as unconfirmed.
ಕಲಬುರಗಿ: ನಗರದ ಜನನಿಬಿಡ ಜಗತ್ ವೃತ್ತದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಸಿಟಿ ಸೆಂಟರ್ ಪಕ್ಕದಲ್ಲಿರುವ ಎಸ್.ಬಿ. ಎಂಟರ್ ಪ್ರೈಸಸ್ ನಲ್ಲಿ ಶನಿವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಕಾರ್ಯಾಚರಣೆ ಕೈಗೊಂಡರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಅವಘಡ ಅಥವಾ ಇತರ ಕಾರಣಗಳಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎಂಬ ಬಗ್ಗೆ ಪರಿಶೀಲನೆ…
How sure are we
Only one outlet so far: treat it as unconfirmed. That doesn’t make it false; it may be new, or an exclusive.
Who reported it
No verification data yet
Checks run automatically as new sources are ingested.
Score bands
What moves the score
Not in the score: AI checks and reader flags. Verified is separate: two or more independent outlets and a score of at least 65%.
High · How we score this